ಉಡುಪಿ ಸೆ.1, ನಗರದ ಹಳೆ ಕೆಎಸ್ಆರ್ ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಪವನ್ ಎಂಬಾತನಿಗೆ ಎರಡು ಮೂರು ಜನ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ತಲೆ ಹಾಗೂ ಕಿವಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ತೀವ್ರ ರಕ್ತಸ್ರಾವವಾಗಿತ್ತು. ವಿಷಯ ತಿಳಿದ ವಿಶು ಶೆಟ್ಟಿಯವರು ವ್ಯಕ್ತಿಯನ್ನು ಆಂಬುಲೆನ್ಸ್ ಮುಖಾಂತರ ಪೊಲೀಸರ ಸಹಾಯದಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
https://youtu.be/SnQFUSmuNTg?si=hBsuqsjNYiB3sdoB