ವಿಜಯಪುರ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.