ಕಾರ್ಕಳ : ಈಚರ್ ಲಾರಿಯೊಂದು ನಗರದ ಅತ್ತೂರು ಕ್ರಾಸ್ ಬಳಿ ಪಲ್ಟಿಯಾದ ಘಟನೆ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಈಚರ್ ಲಾರಿ ವರಂಗದಿಂದ ಮಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ
ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.