ಉಡುಪಿ :ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು ಪೀಠಾಧಿಪತಿಗಳಾದ *ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ* ಗಳ ಚಾತುರ್ಮಾಸ್ಯ ವ್ರತ ಅಂಗವಾಗಿ *ಶಿವಾರ್ಚನಂ* ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀಗಳನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.