ಉಡುಪಿ : ಸೆ. 12 ಮಂಗಳವಾರ ಬಿ. ಎಸ್. ಎಲ್ ಇಂಡಿಯಾ ಪ್ರೈ. ಲಿ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್ ಕೋರ್ಟ್ ರೋಡ್ ಇಲ್ಲಿ ನಾಳೆ ಬೆಳಿಗ್ಗೆ 10: 30ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಉಡುಪಿ ಅಥವಾ ದೂರವಾಣಿ ಸಂಖ್ಯೆ 9901472710 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.