ಬುಧವಾರ ಸೆ. 13 :ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಹೆತ್ತವರು ಬುಧವಾರ( ಸೆ.13 ) ಬೇಟಿ ನೀಡಿ ದರ್ಶನಾಶೀರ್ವಾದ ಪಡೆದರು
ಜಿ20 ಶೃಂಗಸಭೆ ಪ್ರಯುಕ್ತ ರಿಷಿ ಸುನಕ್ ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಯವರು ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್ ಹಾಗೂ ತಾಯಿ ಉಷಾ ಸುನಕ್ ಅವರನ್ನು ರಾಯರ ಮಠಕ್ಕೆ ಕರೆದುಕೊಂಡು ಬಂದರು.