ಬೆಂಗಳೂರಿಗೆ ದೂರದ ಹಳ್ಳಿಯಿಂದ ಕೆಲಸಕ್ಕಾಗಿ ಬಂದು ಪಿಜಿಯಲ್ಲಿ ಉಳಿಯುವ ಹೆಣ್ಣು ಮಕ್ಕಳು ವಾಸ್ತವ ಚಿತ್ರಣ ಹೇಗಿರುತ್ತೆ ಅನ್ನೋದನ್ನ ಈ ಹಾಡಿನ ಮೂಲಕ ತೆರೆದಿಡಲಾಗಿದೆ ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಸಖತ್ ವೈರಲ್ ಆಗಿದೆ.
ಈ ಹಾಡನ್ನುಕ್ರಿಯೇಟ್ ಮಾಡಿದವರ ಪರಿಚಯ
ಈ ಹಾಡನ್ನು ಕ್ರಿಯೇಟ್ ಮಾಡಿದವರು ವಿಕಿಪಿಡಿಯಾ ಖ್ಯಾತಿಯ ವಿಕ್ಕಿ ಎಂಬುವವರು. ಬಹುತೇಕರಿಗೆ ಇವರ ಪರಿಚಯ ಮಾಡಬೇಕಾಗಿಲ್ಲ. ಸಾಕಷ್ಟು ಹಾಸ್ಯದ ವೀಡಿಯೋಗಳನ್ನು ಇವರು ಕ್ರಿಯೇಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿದಾರೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೈರಲ್ ಆಗಿದ್ದಲ್ಲದೇ ವಿಕ್ಕಿ ಅವರಿಗೆ ಬಹಳಷ್ಟು ಪ್ರಸಿದ್ದಿ ತಂದುಕೊಟ್ಟಿದೆ.