ಕಾರ್ಕಳ: ಶ್ರೀ ಉಮಾಮಹೇಶ್ವರ ದೇವಸ್ಥಾನ ಶಿವತಿಕೆರೆ ಹಿರಿಯಂಗಡಿ ,ದಿನಾಂಕ 17/09/2023 ರಂದು ಆದಿತ್ಯವಾರ ಬೆಳಿಗ್ಗೆ ಘಂಟೆ 10 ರಿಂದ ಇತಿಹಾಸ ಪ್ರಸಿದ್ಧ ಕಾರ್ಕಳ ಶಿವತಿಕೆರೆ ದೇವಸ್ಥಾನದ ನಾಗ ಬನದಲ್ಲಿ ಕ್ಷೇತ್ರ ನಾಗದೇವರ ಪ್ರತಿಷ್ಠಾ ವರ್ಧಂತಿ ಯ ಪ್ರಯುಕ್ತ ಆಶ್ಲೇಷಾ ಬಲಿ ಪೂಜೆ ವಿಜೃಂಭಣೆಯಿಂದ ನಡೆಯಿತು.
ಆಡಳಿತ ಮಂಡಳಿ ಅರ್ಚಕ ವೃಂದ ಹಾಗೂ ಸೇವಾ ಸಮಿತಿ,ಪದಾಧಿಕಾರಿಗಳು ಸರ್ವ ಸದಸ್ಯರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.