ಉಡುಪಿ: ದೃಶ್ಯ ನ್ಯೂಸ್ ಬಾಲಕರ ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿದ್ದು, ಪತ್ತೆಗಾಗಿ ದೂರು ದಾಖಲಾಗಿದೆ.
ಸುಮಾರು 14-16 ವರ್ಷದ ಎಣ್ಣೆಗಪ್ಪು ಮೈಬಣ್ಣದ ಶಬೀರ್ ನಾಪತ್ತೆಯಾಗಿದ್ದು , ಹಿಂದಿ ಬಾಷೆ ಮಾತನಾಡುತ್ತಾನೆ.
ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.