ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ಸೆಪ್ಟಂಬರ್ 23ರಂದು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ
ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸೆಪ್ಟಂಬರ್ 23ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ