ಬೆಂಗಳೂರು:ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ಹಾಸ್ಯ, ಪೋಷಕ ನಟರಾಗಿ ಅಭಿನಯಿಸುವ ಮೂಲಕ ನಾಡಿನಲ್ಲಿ ಜನಪ್ರಿಯರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದೆ
ಅವರಿಗೆ ತಮ್ಮ ನಿವಾಸದಲ್ಲಿ ವೇಳೆಯಲ್ಲಿ ಹೃದಯಾಘಾತವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ನಗರದ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯವಾಗಿದ್ದಾರೆ. ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.