ಉಡುಪಿ :ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಷ್ರಿಂದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ, ಪಣಿಯಾಡಿ ವಿಪ್ರ ಬಳಗದವರಿಂದ ವಿಷ್ಣುಸಹಸ್ರನಾಮ ಪಾರಾಯಣ ಮಹಾ ಅನ್ನಸಂತರ್ಪಣೆ ನೆರವೇರಿತು