ಬೆಂಗಳೂರು, ಸೆಪ್ಟೆಂಬರ್ 29 ದ್ರಶ್ಯ ನ್ಯೂಸ್ : 7 ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಹಾಗೂ ಸದಸ್ಯರ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿತು.
ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ: ಎಂ.ಟಿ. ರೇಜು ಉಪಸ್ಥಿತರಿದ್ದರು.