ಉಡುಪಿ:-ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ ಎರಡು ದಿನದ ಜೇನು ಕೃಷಿ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಗಿದೆ
ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಬಿರಾರ್ಥಿಗಳಿಗೆ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸಮಾರಂಭದಲ್ಲಿ ನಗರಸಭಾ ಸದಸ್ಯರಾದ ಶ್ರೀ ಪ್ರಭಾಕರ ಪೂಜಾರಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಭುವನೇಶ್ವರಿ ಮೊದಲಾದವರು ಉಪಸ್ಥಿತರಿದ್ದರು.