ಉಡುಪಿ : ಸೆಪ್ಟೆಂಬರ್ 30:ದ್ರಶ್ಯ ನ್ಯೂಸ್ : ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಟೀಮ್ ನೇಶನ್ ಫಸ್ಟ್ (ರಿ.) ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರು ಆಯೋಜಿಸಿದ”ನಶಾ ಮುಕ್ತ ದೌಡ್” ನಡೆಯಿತು
25 ಕಿ.ಮೀ. ಮ್ಯಾರಥಾನ್ ಓಟದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಾಗವಹಿಸಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹುರಿದುಂಬಿಸಿದರು.