ಬೆಂಗಳೂರು, ಅಕ್ಟೋಬರ್ 02:- ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ “ಗಾಂಧಿ ಗ್ರಾಮ ಪುರಸ್ಕಾರ” ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ “ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2023 ” ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.