ಉಡುಪಿ : ಅ.3: ದೃಶ್ಯ ನ್ಯೂಸ್ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್ ಶ್ರೀ ಕೃಷ್ಣ ಲೀಲೋತ್ಸವ 2023” ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊರಂಗ್ರಪಾಡಿಯ ಸಂತೋಷ್ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ.