ಉಡುಪಿ: ಅಕ್ಟೋಬರ್ 04:ದ್ರಶ್ಯ ನ್ಯೂಸ್: ಉಡುಪಿ ನಗರ ಸಭೆ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಅಳವಡಿಸಲಾದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ನಿನ್ನೆ ನಡೆಸಿದ್ದಾರೆ.
ಉಡುಪಿ ನಗರಸಭೆ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಿದರು.