ಉಡುಪಿ:ಅಕ್ಟೋಬರ್ 06:ದ್ರಶ್ಯ ನ್ಯೂಸ್: ಉಡುಪಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಅಕ್ಟೋಬರ್ 7ರಂದು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ
ಆದರಿಂದ ಅಕ್ಟೋಬರ್ 07ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.