ಬೆಂಗಳೂರು : ಅಕ್ಟೋಬರ್ 08: ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಈ ಸಂದರ್ಭದಲ್ಲಿ ಜತೆಗಿದ್ದರು.