ಕುಂದಾಪುರ : ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ಕುಂದಾಪುರ ಇವರ ಸಹಯೋಗದೊಂದಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಅ. 17ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವು ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜ್‌ನಲ್ಲಿ ಬೆಳಿಗ್ಗೆ 8. 30ರಿಂದ ಅಪರಾಹ್ನ 1. 00ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.