ಕಾರ್ಕಳ :ಅಕ್ಟೋಬರ್ :15:ದ್ರಶ್ಯ ನ್ಯೂಸ್ :ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಘಟಕ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ,ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ,ಗ್ರಾಮ ಪಂಚಾಯತ್ ನಿಟ್ಟೆ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಮತ್ತು ಶೌರ್ಯ ವಿಪತ್ತು ಘಟಕ ಕಾರ್ಕಳ,ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ದಿನಾಂಕ 15/10/2023ರಂದು ಅತ್ತೂರು ಸಂತಲಾರೆನ್ಸ್ ಪ್ರೌಢ ಶಾಲೆಯಲ್ಲಿ ನಡೆಯಿತು.