ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಚಾಲನೆ..!!
ಮಂಗಳೂರು:ಡಿಸೆಂಬರ್ 06:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರುವಂತೆ ಪ್ರೇರೇಪಿಸಿ, ಕಡ್ಡಾಯವಾಗಿ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕರೆ...
Read more