ಕನಿಷ್ಟ ಕೂಲಿ,ತುಟ್ಟಿಭತ್ಯೆ ಕಡಿತಗೊಳಿಸಿದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ..!!
ಕಾರ್ಕಳ: ಏಪ್ರಿಲ್ 11:ಕನಿಷ್ಟ ಕೂಲಿ,ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು....
Read more