ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ವಿಚಾರವಾಗಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ- ಶುಭದರಾವ್..!!
ಕಾರ್ಕಳ : ಚುನಾವಣಾ ಪೂರ್ವದಲ್ಲಿ ಶಾಸಕ ಸುನೀಲ್ ಕುಮಾರ್ ಮುತುವರ್ಜಿಯಲ್ಲಿ ನಿರ್ಮಾಣವಾಗಿರುವ ಪರಶುರಾಮನ ಥೀಮ್ ಪಾರ್ಕ್ ಹಲವು ಗೊಂದಲಗಳಿಗೆ ಕಾರಣವಾಗಿವೆ, ಕಂಚಿನದ್ದು ಎಂದು ಸ್ಥಾಪಿಸಲಾದ ಪರಶುರಾಮನ ಪ್ರತಿಮೆಯ...
Read more