Dhrishya News

ಉಡುಪಿ: ಡಾ| ಶ್ರುತಿ ಬಲ್ಲಾಳ್‌ ಅವರಿಗೆ “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌ ‘ ಅವಾರ್ಡ್..!!

ಉಡುಪಿ: ಡಾ| ಶ್ರುತಿ ಬಲ್ಲಾಳ್‌ ಅವರಿಗೆ “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌ ‘ ಅವಾರ್ಡ್..!!

ಉಡುಪಿ:ಸೆಪ್ಟೆಂಬರ್ 06:ಬೆಂಗಳೂರಿನಲ್ಲಿ ಜರಗಿದ ಮಿಸೆಸ್‌ ಇಂಡಿಯಾ ಕರ್ನಾಟಕ ಬ್ಯೂಟಿ ಪೆಜೆಂಟ್‌ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಖ್ಯಾತ ಮಧುಮೇಹ ತಜ್ಞೆ, ಬಿಗ್‌ ಮೆಡಿಕಲ್‌ ಸೆಂಟರ್‌ನ ಡಾ| ಶ್ರುತಿ ಬಲ್ಲಾಳ್‌ ...

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಸೆಪ್ಟೆಂಬರ್ 7 ರಂದು ಅಷ್ಟೋತ್ತರ ಶತ ನಾಳಿಕೇರ ಗಣ ಯಾಗ..!!

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಸೆಪ್ಟೆಂಬರ್ 7 ರಂದು ಅಷ್ಟೋತ್ತರ ಶತ ನಾಳಿಕೇರ ಗಣ ಯಾಗ..!!

ಉಡುಪಿ : ಸೆಪ್ಟೆಂಬರ್ 06:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರಸನ್ನ ಗಣಪತಿಯ ಸನ್ನಿಧಾನದಲ್ಲಿ ಇದೇ ತಿಂಗಳ ...

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ನಿಯೋನಾಟಾಲಜಿ (ನವಜಾತ ಶಿಶುಶಾಸ್ತ್ರ) ಫೋರಮ್ ಮಟ್ಟದ 3B ಮಾನ್ಯತೆ..!!

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಪ್ರತಿಷ್ಠಿತ ರಾಷ್ಟ್ರೀಯ ನಿಯೋನಾಟಾಲಜಿ (ನವಜಾತ ಶಿಶುಶಾಸ್ತ್ರ) ಫೋರಮ್ ಮಟ್ಟದ 3B ಮಾನ್ಯತೆ..!!

ಮಣಿಪಾಲ, ಸೆಪ್ಟೆಂಬರ್ 05: ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್ (ಎನ್‌ಐಸಿಯು) ಗಾಗಿ ರಾಷ್ಟ್ರೀಯ ನಿಯೋನಾಟಾಲಜಿ ...

ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಚಲಿಸುತ್ತಿರುವಾಗಲೇ ಹೊತ್ತಿ ಉರಿದ BMW ಕಾರು..!!

ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಚಲಿಸುತ್ತಿರುವಾಗಲೇ ಹೊತ್ತಿ ಉರಿದ BMW ಕಾರು..!!

ಸುರತ್ಕಲ್: ಸೆಪ್ಟೆಂಬರ್ 05:ನಗರದ ಸುರತ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ...

ಮಲ್ಪೆ:ಬಂಗಾರದ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ನಂಬಿಸಿ ವಂಚನೆ :ದೂರು ದಾಖಲು..!!

ಮಲ್ಪೆ:ಬಂಗಾರದ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ನಂಬಿಸಿ ವಂಚನೆ :ದೂರು ದಾಖಲು..!!

ಉಡುಪಿ :ಸೆಪ್ಟೆಂಬರ್ 05:  ಮಲ್ಪೆ ಬೈಲಕರೆ ಸಮೀಪದ ಮನೆಯೊಂದರಲ್ಲಿ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ನಡೆದಿದೆ. ಬೈಲಕರೆಯ ಕಲ್ಯಾಣಿ ಜತ್ತನ್‌ ...

ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ ರಾಜ್ಯ ಸರಕಾರ:ಸ್ವಚ್ಛತೆ ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ..!

ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ ರಾಜ್ಯ ಸರಕಾರ:ಸ್ವಚ್ಛತೆ ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ..!

ಬೆಂಗಳೂರು :ಸೆಪ್ಟೆಂಬರ್ 05: ಡೆಂಗ್ಯೂ ರೋಗವನ್ನು ಸಾಂಕ್ರಾಮಿಕ ಕಾಯಿಲೆ ಎಂಬುದಾಗಿ ರಾಜ್ಯ ಸರಕಾರ ಘೋಷಣೆ ಮಾಡಿದೆ. ಜೊತೆ ಜೊತೆಗೆ ಸ್ವಚ್ಛತೆಯನ್ನು ಕಾಪಾಡುವಂತೆಯೂ ಖಡಕ್ ಸೂಚನೆ ನೀಡಿದೆ. ಒಂದು ...

ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

ಬೆಂಗಳೂರು : ಸೆಪ್ಟೆಂಬರ್ 05:  ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳನ್ನು ರಾಜ್ಯಾಧ್ಯಂತ  ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ...

6 ತಿಂಗಳಿನಿಂದ 3 ವರ್ಷದ ಮಕ್ಕಳ ಪಾಲನೆಗಾಗಿ ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಕ್ರೆಶ್ ಕೇಂದ್ರಗಳ ಸ್ಥಾಪನೆ..!!

6 ತಿಂಗಳಿನಿಂದ 3 ವರ್ಷದ ಮಕ್ಕಳ ಪಾಲನೆಗಾಗಿ ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಕ್ರೆಶ್ ಕೇಂದ್ರಗಳ ಸ್ಥಾಪನೆ..!!

ಬೆಂಗಳೂರು :ಸೆಪ್ಟೆಂಬರ್ 05:  ರಾಜ್ಯಾಧ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿ 10 ಸಾವಿರ ಕ್ರೆಶ್ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ...

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ  :ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಣೆ..!!

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ  :ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಣೆ..!!

ಬೆಂಗಳೂರು : ಸೆಪ್ಟೆಂಬರ್ 05:ಹಲವು ಯೋಜನೆಗಳಡಿ ಸಾಲ, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ.. ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ...

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ..!!

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ..!!

ಉಡುಪಿ:ಸೆಪ್ಟೆಂಬರ್ 04:ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಕಿರಿಯ ...

Page 10 of 309 1 9 10 11 309
  • Trending
  • Comments
  • Latest

Recent News