Dhrishya News

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ  ಚಾಲನೆ..!!

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಚಾಲನೆ..!!

ಮಂಗಳೂರು:ಡಿಸೆಂಬರ್ 06:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರುವಂತೆ ಪ್ರೇರೇಪಿಸಿ, ಕಡ್ಡಾಯವಾಗಿ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕರೆ ...

ಅಗಲಿದ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ..!!

ಅಗಲಿದ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ..!!

ಉಡುಪಿ:ಡಿಸೆಂಬರ್ 06:ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಅಗಲಿದ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ...

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ..!!

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ..!!

ಉಳ್ಳಾಲ : ಡಿಸೆಂಬರ್ 05: ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್‌ ಡ್ರಗ್ಸ್‌ ಸಾಗಾಟ ಮಾಡಿ ಮಾರಾಟ ...

ಮಂಗಳೂರು :ಇಂದಿನಿಂದ  ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭ..!!

ಮಂಗಳೂರು :ಇಂದಿನಿಂದ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭ..!!

ಮಂಗಳೂರು, ಡಡಿಸೆಂಬರ್ .5:  ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್‌ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಇಂದು ಆರಂಭಗೊಂಡಿದ್ದು, ...

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

ಉಡುಪಿ : ಡಿಸೆಂಬರ್ 05: ಚಿಕ್ಕಮಗಳೂರಿನ ಯುವ ನ್ಯಾಯವಾದಿ ಪ್ರೀತಮ್ ಮೇಲಿನ ಪೊಲೀಸರ ಹಲ್ಲೆ ಖಂಡಿಸಿ ಉಡುಪಿ ವಕೀಲರ ಸಂಘದ ವತಿಯಿಂದ ಮಂಗಳವಾರ ಉಡುಪಿ ನ್ಯಾಯಾಲಯದ ಎದುರು ...

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ…!!

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ…!!

ಬೆಂಗಳೂರು : ಡಿಸೆಂಬರ್ 05 : ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ...

ಸಿರಿಧಾನ್ಯ ಪಾಕ ಸ್ಪರ್ಧೆ : ಡಿಸೆಂಬ‌ರ್ 10ರೊಳಗೆ ಅರ್ಜಿ ಸಲ್ಲಿಸಲು ಅವಕಾಶ..!!

ಸಿರಿಧಾನ್ಯ ಪಾಕ ಸ್ಪರ್ಧೆ : ಡಿಸೆಂಬ‌ರ್ 10ರೊಳಗೆ ಅರ್ಜಿ ಸಲ್ಲಿಸಲು ಅವಕಾಶ..!!

ಉಡುಪಿ, ಡಿಸೆಂಬರ್ 5: ಕೃಷಿ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ...

ಕುಂದಾಪುರ : ಫ್ಯಾನಿಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ..!!

ಕುಂದಾಪುರ : ಫ್ಯಾನಿಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ..!!

ಕುಂದಾಪುರ:ಡಿಸೆಂಬರ್ 05:ದ್ರಶ್ಯ ನ್ಯೂಸ್ ಬೀಜಾಡಿ ಗ್ರಾಮದ ಕಟ್ಟಡವೊಂದರಲ್ಲಿ ಮೀನು ಅಂಗಡಿ ಇಟ್ಟುಕೊಂಡು ವ್ಯವಹಾರ ಮಾಡಿಕೊಂಡಿದ್ದ ಉದಯ (47) ಅವರು ಅಂಗಡಿಯೊಳಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...

ಸುವರ್ಣಸೌಧದಲ್ಲಿ ರೈತ ಸಮುದಾಯದ ರೈತರಿಂದ ಸಿಎಂಗೆ ಅಂದದ ನೇಗಿಲು ಕೊಡುಗೆ…!!

ಸುವರ್ಣಸೌಧದಲ್ಲಿ ರೈತ ಸಮುದಾಯದ ರೈತರಿಂದ ಸಿಎಂಗೆ ಅಂದದ ನೇಗಿಲು ಕೊಡುಗೆ…!!

ಬೆಳಗಾವಿ :ಡಿಸೆಂಬರ್ 05 : ದ್ರಶ್ಯ ನ್ಯೂಸ್ :ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಸವದತ್ತಿ ಕ್ಷೇತ್ರದ ಯರಗಟ್ಟಿ ರೈತರು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ನೇಗಿಲು ಕೊಡುಗೆ ನೀಡಿದರು. ...

ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರ :ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ..!!

ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರ :ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ..!!

ಬೆಳಗಾವಿ :ಡಿಸೆಂಬರ್ 05 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ...

Page 184 of 329 1 183 184 185 329
  • Trending
  • Comments
  • Latest

Recent News