ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಉಡುಪಿ : ಜನವರಿ 07:ಇದೇ ಜನವರಿ 8ರಂದು ಪುತ್ತಿಗೆ ಶ್ರೀಪಾದರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಭಾರತದ ...
ಉಡುಪಿ : ಜನವರಿ 07: ದ್ರಶ್ಯ ನ್ಯೂಸ್ :ತನು ಯೋಗ ಭೂಮಿ ಕಾರ್ಯಕ್ರಮದ ನೂರರ ಸಂಭ್ರಮ ನಗರದ ಸೈಂಟ್ ಸಿಸಿಲೀಸ್ ಸಭಾಂಗಣದಲ್ಲಿ ನಡೆಯಿತು. ಸಿಸಿಲೀಸ್ ಶಾಲೆಯ ಮುಖ್ಯೋಪಾಧ್ಯಾಯರಾದ ...
ಬೆಂಗಳೂರು :ಜನವರಿ 07: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ...
ಮಣಿಪಾಲ, 7 ಜನವರಿ 2024: ಬಹು ನಿರೀಕ್ಷಿತ 3ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಅನ್ನು ಮಣಿಪಾಲದಲ್ಲಿ ಬಹಳ ಉತ್ಸಾಹದಿಂದ ಉದ್ಘಾಟಿಸಲಾಯಿತು. ...
ಬೆಂಗಳೂರು, ಜನವರಿ 6:ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ...
ಬೆಂಗಳೂರು :ಜನವರಿ 6:ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅರ್ಜಿದಾರರ ...
ಕಾಸರಗೋಡು ಜನವರಿ 06 : ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಸರಗೋಡು ಚರ್ಚ್ ಬಳಿ ನಡೆದಿದೆ. ವಯನಾಡಿನ ಕಲ್ಪಟ್ಟಾ ಮಂಜುಮಾಳ ಕಾವುಮ್ಮಂಡಂನಲ್ಲಿ ಎ.ವಿ.ಜೋಸೆಫ್ ಅವರ ಪುತ್ರಿ ...
ಮಣಿಪಾಲ, ಜನವರಿ 6, 2024 : ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ (AAPI) ವತಿಯಿಂದ ಮಣಿಪಾಲದ ಫಾರ್ಚೂನ್ ವ್ಯಾಲಿ ವ್ಯೂ ಹೋಟೆಲ್‌ನಲ್ಲಿ ಆಯೋಜಿಸಿದ್ದ ಜಾಗತಿಕ ಆರೋಗ್ಯ ...
ಮಂಗಳೂರು:ಜನವರಿ 05:ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ...
ಬೆಂಗಳೂರು :ಜನವರಿ 05:ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಡಿನ್ನರ್ ನೆಪದಲ್ಲಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದು ಸಚಿವರಾದ ಡಾ.ಜಿ. ಪರಮೇಶ್ವರ್, ಡಾ.ಹೆಚ್.ಸಿ. ಮಹದೇವಪ್ಪ, ...