Dhrishya News

ಉಡುಪಿ : ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ -ಉದ್ದಿಮೆ ಪರವಾನಿಗೆ ರದ್ದು ಪಡಿಸಲಾಗುವುದೆಂದು ಎಚ್ಚರಿಕೆ.!

ಉಡುಪಿ : ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ -ಉದ್ದಿಮೆ ಪರವಾನಿಗೆ ರದ್ದು ಪಡಿಸಲಾಗುವುದೆಂದು ಎಚ್ಚರಿಕೆ.!

ಉಡುಪಿ : ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ...

ಮಣಿಪಾಲ : ಪ್ಲಾಸೆಂಟಾ ಅಕ್ರೆಟಾ ಸ್ಪೆಕ್ಟ್ರಮ್ ಇರುವ ಅಪರೂಪದ ಪ್ರಕರಣದಲ್ಲಿ ಸಂಕೀರ್ಣ ಶಸ್ತ್ರ ಚಿಕಿತ್ಸೆಯನ್ನು ಕರ್ನಾಟಕದಲ್ಲೇ ಮೊದಲಬಾರಿಗೆ ಯಶಸ್ವಿಯಾಗಿ ನಿಭಾಯಿಸಿದ ಕೆ.ಎಂ.ಸಿ ಆಸ್ಪತ್ರೆ..!!

ಮಣಿಪಾಲ : ಪ್ಲಾಸೆಂಟಾ ಅಕ್ರೆಟಾ ಸ್ಪೆಕ್ಟ್ರಮ್ ಇರುವ ಅಪರೂಪದ ಪ್ರಕರಣದಲ್ಲಿ ಸಂಕೀರ್ಣ ಶಸ್ತ್ರ ಚಿಕಿತ್ಸೆಯನ್ನು ಕರ್ನಾಟಕದಲ್ಲೇ ಮೊದಲಬಾರಿಗೆ ಯಶಸ್ವಿಯಾಗಿ ನಿಭಾಯಿಸಿದ ಕೆ.ಎಂ.ಸಿ ಆಸ್ಪತ್ರೆ..!!

ಮಣಿಪಾಲ : ಗರ್ಭಿಣಿಯಲ್ಲಿ ಗರ್ಭಕೋಶದ ಬಾಯಿಗೆ ಮಗುವಿನ ಕಸ (placenta) ಅಡ್ಡಲಾಗಿರುವ, ಹಾಗೂ ಹೆರಿಗೆಯ ಬಳಿಕ ಸಹಜವಾಗಿ ಕಸ ಬೇರ್ಪಡದ ಸ್ಥಿತಿ (ಪ್ಲಾಸೆಂಟಾ ಅಕ್ರೆಟಾ ಸ್ಪೆಕ್ಟ್ರಮ್) ಇರುವ ...

ಶಿರ್ವ :ಶಾಲಾ ಬಸ್ ಹಾಗೂ ರಿಕ್ಷಾ ಮಧ್ಯೆ ಡಿಕ್ಕಿ – ವಿದ್ಯಾರ್ಥಿಗಳು ಅಪಾಯದಿಂದ ಪಾರು..!!

ಶಿರ್ವ :ಶಾಲಾ ಬಸ್ ಹಾಗೂ ರಿಕ್ಷಾ ಮಧ್ಯೆ ಡಿಕ್ಕಿ – ವಿದ್ಯಾರ್ಥಿಗಳು ಅಪಾಯದಿಂದ ಪಾರು..!!

ಶಿರ್ವ : ಶಾಲಾ ಬಸ್ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಾಪು ತಾಲೂಕಿನ ಕಲ್ಲುಗುಡ್ಡೆ ಗರಡಿ ರಸ್ತೆ ಬಳಿ ...

ಉಡುಪಿ : ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಸೂಚನೆ ..!!

ಉಡುಪಿ : ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್ ಸೂಚನೆ ..!!

ಉಡುಪಿ :ಇಂದು ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಬಗ್ಗೆ ಆಯೋಜಿಸಲಾದ ವೀಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ  ಜಿಲ್ಲೆಯಲ್ಲಿ ...

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ – ಐ. ಟಿ. ಐ ಪ್ರವೇಶಾತಿಗೆ ಅರ್ಜಿ ಆಹ್ವಾನ..!!

ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ – ಐ. ಟಿ. ಐ ಪ್ರವೇಶಾತಿಗೆ ಅರ್ಜಿ ಆಹ್ವಾನ..!!

ಮಣಿಪಾಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ. ಓ. ಪಿ. ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ...

ಉಡುಪಿ :ದರ್ಪಣ  ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ  ಆಗಸ್ಟ್ 12  ರಂದು “ವಿವಿಧತೆಯಲ್ಲಿ ಏಕತೆ” ಚಿತ್ರಕಲಾ ಸ್ಪರ್ಧೆ ಆಯೋಜನೆ..!!

ಉಡುಪಿ :ದರ್ಪಣ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ಆಗಸ್ಟ್ 12 ರಂದು “ವಿವಿಧತೆಯಲ್ಲಿ ಏಕತೆ” ಚಿತ್ರಕಲಾ ಸ್ಪರ್ಧೆ ಆಯೋಜನೆ..!!

ಉಡುಪಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ದರ್ಪಣ ಸಂಸ್ಥೆ ಮತ್ತು ಸಿಟಿ ಸೆಂಟರ್ ಮಾಲ್ ಸಹಭಾಗಿತ್ವದಲ್ಲಿ ದಿನಾಂಕ 12 - 08 - 2023 ರಂದು ...

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

ಉಡುಪಿ : ನವೆಂಬರ್ 3 ರಂದು ಮುಟ್ಟುಗೊಲು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ..!! 

ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಯ ವಾಹನ ನಿರೀಕ್ಷಕರು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ನಿಲ್ಲಿಸಲಾಗಿದ್ದು, ಸದರಿ ವಾಹನಗಳ ಮಾಲೀಕರು ಇದುವರೆಗೂ ...

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ..!!

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ..!!

ಬೆಂಗಳೂರು :ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿತು. ವಿಜಯ್ ರಾಘವೇಂದ್ರ ಹಾಗೂ ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದ್ರು.ಹರಿಶ್ಚಂದ್ರ ಘಾಟ್​ನಲ್ಲಿ ...

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಗೆ ಸಾಂಸ್ಥಿಕ ನೀತಿಶಾಸ್ತ್ರ ಸಮಿತಿಗೆ ಪ್ರತಿಷ್ಠಿತ NABH ಪ್ರಮಾಣಪತ್ರದ ಮಾನ್ಯತೆ..!!

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಗೆ ಸಾಂಸ್ಥಿಕ ನೀತಿಶಾಸ್ತ್ರ ಸಮಿತಿಗೆ ಪ್ರತಿಷ್ಠಿತ NABH ಪ್ರಮಾಣಪತ್ರದ ಮಾನ್ಯತೆ..!!

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ನ ಹೆಸರಾಂತ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಆರೋಗ್ಯ ...

ಕಾಪು:ಆ. 9: ಲೋಕಾಯುಕ್ತ ಜನ ಸಂಪರ್ಕ ಸಭೆ..!!

ಕಾಪು:ಆ. 9: ಲೋಕಾಯುಕ್ತ ಜನ ಸಂಪರ್ಕ ಸಭೆ..!!

ಕಾಪು:ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಆ. 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1. 30ರವರೆಗೆ ಕಾಪು ...

Page 312 of 364 1 311 312 313 364
  • Trending
  • Comments
  • Latest

Recent News