ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!
05/06/2023
ಕಾರ್ಕಳ : ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇದರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ...
ಉಡುಪಿ :ಜೀವನದಲ್ಲಿ ಅದಾವುದೋ ಕಾಲಘಟ್ಟದಲ್ಲಿ ಮಾನಸಿಕ ಅಸ್ವಸ್ಥತೆ ಹೊಂದಿ ಬೀದಿ ಪಾಲಾಗಿದ್ದ ಮಹಾರಾಷ್ಟ್ರ ಮೂಲದ ಅಜಯ್ (27) ಎಂಬ ಯುವಕನನ್ನು ಬೈಂದೂರಿನ ಸಾರ್ವಜನಿಕ ಸ್ಥಳದಿಂದ ರಕ್ಷಿಸಿದ ಸಮಾಜ ...
ಕಾರ್ಕಳ, ಮೂಡಬಿದಿರೆ, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಇದರ ಅಭಿವೃದ್ಧಿ ಕಾಮಗಾರಿಗೆ ನಡೆಸುವಾಗ ಇಲಾಖಾ ಹಾಗೂ ಪ್ರಾಧಿಕಾರವು ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ ತೋರಿದ ಪರಿಣಾಮವಾಗಿ ಸಾಣೂರು ಗ್ರಾಮದ ...
ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ ಪತ್ತ ಕಾರ್ಕಳ :ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಜು ಎಂಬವರ ಶವ ನಿಟ್ಟೆ ಗ್ರಾಮದ ಪರಪಾಡಿ ...
ಕಳೆದು ಹೋದ ಪಾಸ್‌ಪೋರ್ಟ್ ಮರುವಿತರಣೆಗೆ ಎಫ್‌ಐಆ ಪ್ರತಿ ಕಡ್ಡಾಯವಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ...
ಕಾರ್ಕಳ : ಜಿಲ್ಲೆಯಲ್ಲಿ ವರುಣ ಅರ್ಭಟ ಮುಂದುವರೆದಿದ್ದು, ಭಾರೀ ಗಾಳಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ...
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ 05.07.2023 & 06.07.2023 ರಜೆಯನ್ನು ಘೋಷಿಸಲಾಗಿತ್ತು ಮುಂದುವರೆದು ದಿನಾಂಕ:07.07,2023 ರಂದು ನಾಳೆ ವಿದ್ಯಾರ್ಥಿಗಳ ಹಿತದ್ರ ಷ್ಟಿಯಿಂದ ಉಡುಪಿ ...
ಕಾರ್ಕಳ: ಕಳೆದ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸ್ವರ್ಣ ನದಿ ಉಕ್ಕಿ ಹರಿಯುತ್ತಾ ಹಿರಿಯಡ್ಕದ ಬಜೆ ಅ ಣೆಕಟ್ಟಿಗೆ ಸೇರುತ್ತಿದೆ. ಪಶ್ಚಿಮಘಟ್ಟದ ತಪ್ಪಲು ತೀರಪ್ರದೇಶವಾಗಿರುವ ಮಾಳ ಮಲ್ಲಾರು ...
ಉಡುಪಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತಿದ್ದು ಇಂತಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿದರು , ಇಲ್ಲಿನ ನಿವಾಸಿಗಳನ್ನು ...
ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ನಿರ್ವಹಣೆಗೊಂಡ ರೋಟರಿ ಗ್ರಾಂಟ್ ಯೋಜನೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕವನ್ನು ಕಾರ್ಕಳದ ಡಾ.ಟಿಎಂಎ ಪೈ ...