Dhrishya News

ಸಣ್ಣ ವ್ಯಾಪಾರಿಗಳಿಗೆ GST ಯಿಂದ ವಿನಾಯಿತಿ ಮಸೂದೆ ಅಂಗೀಕಾರ..!!

ಬೆಂಗಳೂರು : ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳು ಜಿಎಸ್‌ಟಿ ಪಾವತಿಸಬೇಕಿಲ್ಲ. ವಿಧಾನಸಭೆಯಲ್ಲಿ ಈ ಕುರಿತಾದ ಮಸೂದೆ ಧ್ವನಿ ಮತದ ಮೂಲಕ ಅಂಗೀಕಾರವಾಗಿದೆ. ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಂದಣಿ ವಿನಾಯಿತಿ ...

ಚಂದ್ರಯಾನ -3 ಯಶಸ್ವಿ ಉಡಾವಣೆ-ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿರುವ ಗಗನನೌಕೆ |!!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಭಾರತದ ಮೂರನೇ ಚಂದ್ರನ ಅನ್ವೇಷಣಾ ಕಾರ್ಯಾಚರಣೆಯಾದ ಚಂದ್ರಯಾನ -3  ಉಡಾವಣೆ  ಇಂದು ಯಶಸ್ವಿಯಾಗಿ ನೆರವೇರಿದೆ ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ...

ಕಾರ್ಕಳ :ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

ಕಾರ್ಕಳ : ಮಹಿಳೆಯೋರ್ವರು ತಾವು ಕಾರ್ಯ ನಿರ್ವಹಿಸುವ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಕಾರ್ಕಳ ಮಾರ್ಕೆಟ್‌ ರೋಡ್‌ನಲ್ಲಿ ಸಂಭವಿಸಿದೆ. ಪ್ರಮೀಳಾ (30) ...

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ..!!

ಉಡುಪಿ: ಶ್ರೀಕೃಷ್ಣಮಠಕ್ಕೆ, ವಿತ್ತಸಚಿವೆ ನಿರ್ಮಲ ಸೀತಾರಾಮನ್  ಭೇಟಿ ನೀಡಿ  ಶ್ರೀ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರಿಂದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು ಶ್ರೀ ಕೃಷ್ಣ ದೇವರ ...

ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ..!!

ಬೆಂಗಳೂರು:  14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ...

ಅಂಬರ್‌ಗ್ರೀಸ್ ಎಂದು 10 ಲಕ್ಷ ರೂಪಾಯಿ ಪಡೆದು ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ..!!.

ಬೈಂದೂರು :ಹಳದಿ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್‌ಗ್ರೀಸ್ ಎಂದು ಹೇಳಿ 10 ಲಕ್ಷ ರೂಪಾಯಿ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರ್  ...

ಮರವಂತೆ: ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 16ಕ್ಕೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ ..!!

ಬೈಂದೂರು ತಾಲೂಕು ಮರವಂತೆ  ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿ ಕರ್ಕಾಟಕ ಮಾಸದಲ್ಲಿ ಜರುಗುವ  ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬಹಳ ವಿಶೇಷ. ಕರ್ಕಾಟಕ ಮಾಸದಲ್ಲಿ ಬರುವ ...

ಕಟಪಾಡಿ: ಜುಲೈ 16 ಉಚಿತ ಆಯುರ್ವೇದ ತಪಾಸಣಾ ಶಿಬಿರ..!!

ಉಡುಪಿ :ಕೋಟೇಶ್ವರ ಶ್ರೀ ಭುವನೇಂದ್ರ ತೀರ್ಥ ಚಾರಿಟೆಬಲ್ ಟ್ರಸ್ಟ್ ಪ್ರವರ್ತಿತ ಶ್ರೀ ಯಾದವೇಂದ್ರ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಮತ್ತು ಶ್ರೀ ವೆಂಕಟರಮಣ ದೇವಸ್ಥಾನ ಕಟಪಾಡಿ, ...

ಉಡುಪಿ : ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ – ಕೂರ್ಮ ರಾವ್ ವರ್ಗಾವಣೆ..!!

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ವರ್ಗಾವಣೆಗೊಂಡಿದ್ದಾರೆ. ತುಮಕೂರಿನಲ್ಲಿ ...

ಸಿದ್ದಾಪುರ ದಂಪತಿಗೆ ದೆಹಲಿಯ ಸ್ವಾತಂತ್ರೋತ್ಸವ ಧ್ವಜಾರೋಹಣಕ್ಕೆ ಕೇಂದ್ರ ಸರಕಾರದಿಂದ ಆಹ್ವಾನ..!!

ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಕುಂದಾಪುರ ತಾಲೂಕಿನ ಸಿದ್ದಾಪುರದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಯನ್ನು ಕೇಂದ್ರ ಸರಕಾರದ ಪ್ರಧಾನಮಂತ್ರಿ ಸಚಿವಾಲಯ ಆಮಂತ್ರಿಸಿದೆ. ...

Page 344 of 382 1 343 344 345 382
  • Trending
  • Comments
  • Latest

Recent News