ಕರಾವಳಿ ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ..!! by Dhrishya News 01/11/2023 0 ಬೆಂಗಳೂರು ನವೆಂಬರ್ 1 :ದ್ರಶ್ಯ ನ್ಯೂಸ್: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ... Read more